
ಸುದ್ದಿ
ಎಲ್ಲಾ ಸಣ್ಣ ಸಣ್ಣ ಸಮಾಜಗಳೂ ಆರ್ಥಿಕವಾಗಿ ಮೇಲೆ ಬರಬೇಕು: ಸಿ.ಎಂ.ಸಿದ್ದರಾಮಯ್ಯ
ಜಾತಿಯೇ ಇರಲಿ, ಧರ್ಮವೇ ಇರಲಿ ಅದೆಲ್ಲಾ ಮನೆಯೊಳಗೆ ಆಚರಣೆಯಾಗಲಿ. ಹೊರಗೆ ಬಂದ ಕೂಡಲೇ ನಾವೆಲ್ಲರೂ ಭಾರತೀಯರಾಗಬೇಕು: ಸಿ.ಎಂ ಸಿದ್ದರಾಮಯ್ಯ ಕರೆ ಮಂಥರ ಗೌಡ ಮತ್ತು ಪೊನ್ನಣ್ಣ ಇಬ್ಬರಿಗೂ ಉತ್ತಮ ರಾಜಕೀಯ ಭವಿಷ್ಯ ಇದೆ: ಸಿ.ಎಂ