
ಸುದ್ದಿ
ಮಳೆ ಅನಾಹುತ ಹಾಗೂ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡುವಂತೆ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ
ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು, ಜಿಲ್ಲಾಧಿಕಾರಿಗಳಿಗೂ ಸೂಚನೆ ಬೆಂಗಳೂರು ಮೇ 28: ರಾಜ್ಯಾದ್ಯಂತ ಭಾರಿ ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ ತಕ್ಷಣ ಪ್ರವಾಹ ಪೀಡಿತ ಪ್ರದೇಶಗಳಿಗೆ ತೆರಳಿ ಪರಿಹಾರ ಕಾರ್ಯದ ಉಸ್ತುವಾರಿ ನೋಡಿಕೊಳ್ಳುವಂತೆ ಜಿಲ್ಲಾ ಮಂತ್ರಿಗಳು ಹಾಗೂ