ಸುದ್ದಿ
ಹೆಣ್ಣು ಮಕ್ಕಳ ಮೇಲಿನ ದೌರ್ಜನ್ಯಕ್ಕೆ ಸಿಎಂ ತೀವ್ರ ಖಂಡನೆ
ಹೆಣ್ಣುಮಕ್ಕಳ ಮೇಲಾಗುವ ದೌರ್ಜನ್ಯವನ್ನು ತೀವ್ರವಾಗಿ ಖಂಡಿಸಲಾಗಿದೆ . ನಾಗರಿಕ ಸಮಾಜ ತಲೆತಗ್ಗಿಸುವಂತಹ ಹೇಯ ಕೃತ್ಯಗಳು ಎಲ್ಲಿಯೂ ನಡೆಯಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!