
ಸುದ್ದಿ
ದೇವನಹಳ್ಳಿ ಭೂಸ್ವಾಧೀನ ರದ್ದು: ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ವಿಧಾನಸೌಧದ ಸಭಾಂಗಣದಲ್ಲಿ ದೇವನಹಳ್ಳಿ ತಾಲೂಕು ಚನ್ನರಾಯಪಟ್ಟಣ ಹಾಗೂ ಇತರ ಗ್ರಾಮಗಳಲ್ಲಿನ ಭೂಸ್ವಾಧೀನ ಪ್ರಕ್ರಿಯೆಗೆ ಸಂಬಂಧಪಟ್ಟಂತೆ ಅಧಿಕಾರಿಗಳು ಹಾಗೂ ರೈತ ಮುಖಂಡರ ಸಭೆ ನಡೆಯಿತು. ಈ ಸಂದರ್ಭದಲ್ಲಿ