ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ರಸ್ತೆ ಅಭಿವೃದ್ಧಿ

ಸುದ್ದಿ

ರಸ್ತೆ ಗುಂಡಿ ಮುಚ್ಚಲು ಪ್ರತಿ ವಾರ್ಡ್‌ಗೆ 15 ಲಕ್ಷ ರೂ. ಅನುದಾನ ಬಿಡುಗಡೆ : ಮುಖ್ಯಮಂತ್ರಿ ಸಿದ್ದರಾಮಯ್ಯ

ನಗರದ ರಸ್ತೆ ಗುಂಡಿಗಳನ್ನು ಮುಚ್ಚಲು ಬಿಬಿಎಂಪಿ ಬ್ಯಾಚ್ ಮಿಕ್ಸ್ ಘಟಕವನ್ನು ಸ್ಥಾಪಿಸಲಾಗಿದ್ದು, ಪ್ರತಿ ವಾರ್ಡ್‌ಗೆ 15 ಲಕ್ಷ ರೂ.ಗಳ ಅನುದಾನವನ್ನೂ ಬಿಡುಗಡೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಸುದ್ದಿ

ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ ಅವರನ್ನು ಭೇಟಿಯಾದ ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಜ್ಯದ ವಿವಿಧ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಮತ್ತು ಇತರ ಪ್ರಮುಖ ವಿಚಾರಗಳ ಕುರಿತು ಚರ್ಚಿಸಿ, ಕೇಂದ್ರ ಸರ್ಕಾರಕ್ಕೆ ಸಲ್ಲಿಸಿರುವ ವಿವಿಧ ಪ್ರಸ್ತಾವನೆಗಳಿಗೆ ಶೀಘ್ರವೇ ಅನುಮೋದನೆ ನೀಡುವಂತೆ ಮನವಿಪತ್ರ ಸಲ್ಲಿಸಿದರು .

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ