ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ರಾಮಮಂದಿರ

ಸುದ್ದಿ

ಶ್ರೀರಾಮಚಂದ್ರ ಕೇವಲ ಬಿಜೆಪಿಯವರ ದೇವರಲ್ಲ ಎಲ್ಲರ ದೇವರು: ಸಿದ್ದರಾಮಯ್ಯ

ಕಾಂಗ್ರೆಸ್ ನವರು ಶ್ರೀರಾಮನ ವಿರುದ್ಧ ಇದ್ದಾರೆ ಎಂದು ಅಪಪ್ರಚಾರ ಮಾಡುವುದನ್ನು ನಾವು ಖಂಡಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಸುದ್ದಿ

ಕೊಬ್ಬರಿ ಬೆಳೆಗಾರರಿಗೆ ಕ್ವಿಂಟಾಲಿಗೆ ಹೆಚ್ಚುವರಿ 1500 ರೂ: ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಜ್ಯ ಸರ್ಕಾರದಿಂದ ಕೊಬ್ಬರಿ ಬೆಳೆಗಾರರಿಗೆ ಕೇಂದ್ರ ಸರ್ಕಾರ ನೀಡುವ ಕನಿಷ್ಠ ಬೆಂಬಲ ಬೆಲೆ 12000 ರೂ.ಗಳೊಂದಿಗೆ 1500 ರೂ. ಗಳನ್ನು ಹೆಚ್ಚುವರಿಯಾಗಿ ನೀಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಸುದ್ದಿ

‘ಶ್ರೀರಾಮಚಂದ್ರನನ್ನು ಬಳಸಿಕೊಂಡು ಬಿಜೆಪಿ ಮಾಡುತ್ತಿರುವ ರಾಜಕೀಯವನ್ನು ವಿರೋಧಿಸುತ್ತೇವೆ’

” ಜನವರಿ 22 ರ ನಂತರ ಅಯೋಧ್ಯೆಗೆ ಭೇಟಿ ನೀಡಿ ಪೂಜೆ ಸಲ್ಲಿಸುತ್ತೇವೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಸುದ್ದಿ

ಶ್ರೀರಾಮಚಂದ್ರನನ್ನು ದೊಡ್ಡ ರಾಜಕೀಯ ವಿಷಯವಾಗಿ ಮಾಡಿಕೊಂಡಿರುವುದನ್ನು ವಿರೋಧಿಸುತ್ತೇವೆ: ಸಿಎಂ ಸಿದ್ದರಾಮಯ್ಯ

ಶ್ರೀರಾಮಚಂದ್ರನನ್ನು ದೊಡ್ಡ ರಾಜಕೀಯ ವಿಷಯವಾಗಿ ಮಾಡಿಕೊಂಡಿರುವುದನ್ನು ನಾವು ವಿರೋಧಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಸುದ್ದಿ

ಕರಸೇವಕರ ಬಂಧನ: ದ್ವೇಷದ ರಾಜಕಾರಣ ಮಾಡಿಲ್ಲ: ಮುಖ್ಯ ಮಂತ್ರಿ ಸಿದ್ದರಾಮಯ್ಯ

ಹುಬ್ಬಳ್ಳಿಯಲ್ಲಿ ಕರಸೇವಕರ ಬಂಧನದಲ್ಲಿ ನಾವು ಯಾವುದೇ ದ್ವೇಷದ ರಾಜಕಾರಣ ಮಾಡುವುದಾಗಲಿ, ನಿರಪರಾಧಿಗಳನ್ನು ಬಂಧಿಸುವ ಕೆಲಸವಾಗಲಿ ಮಾಡಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

ಸುದ್ದಿ

ಹುಬ್ಬಳ್ಳಿಯಲ್ಲಿ ಕರಸೇವಕರ ಬಂಧನ ವಿರೋಧಿಸಿ ಬಿಜೆಪಿ ಪ್ರತಿಭಟನೆ; ಕೇವಲ ರಾಜಕೀಯಕ್ಕಾಗಿ ಪ್ರತಿಭಟನೆ : ಮುಖ್ಯಮಂತ್ರಿ ಸಿದ್ದರಾಮಯ್ಯ

ಹುಬ್ಬಳ್ಳಿಯಲ್ಲಿ ಕರಸೇವಕರ ಬಂಧನಕ್ಕೆ ಸಂಬಂಧಿಸಿದಂತೆ ಬಿಜೆಪಿಯವರು ಕೇವಲ ರಾಜಕೀಯಕ್ಕಾಗಿ ಪ್ರತಿಭಟನೆ ಮಾಡುತ್ತಿದ್ದಾರೆ. ನಮ್ಮ ಸರ್ಕಾರ ದ್ವೇಷದ ರಾಜಕಾರಣವನ್ನು ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಸುದ್ದಿ

ಸಾಮಾಜಿಕ ನ್ಯಾಯ ಉಳಿದಿರುವುದು ಕಾಂಗ್ರೆಸ್ ನಿಂದ ಮಾತ್ರ: ಸಿ.ಎಂ

ನೆಹರೂ-ಇಂದಿರಾ ಗಾಂಧಿ ಮತ್ತು ರಾಜೀವ್ ಗಾಂಧಿ ವಿಜ್ಞಾನ ಮತ್ತು ತಂತ್ರಜ್ಞಾನದ ಆಧುನಿಕ ಭಾರತದ ನಿರ್ಮಾತೃಗಳು. ಸಾಮಾಜಿಕ ನ್ಯಾಯ ಉಳಿದಿರುವುದು ಕಾಂಗ್ರೆಸ್ ನಿಂದ ಮಾತ್ರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು.

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ