
ಅನ್ನದ ಮೌಲ್ಯ ಗೊತ್ತಿದ್ದರಿಂದ ಅನ್ನಭಾಗ್ಯ ಯೋಜನೆ ಜಾರಿಗೆ ತರಲಾಯಿತು: ಸಿಎಂ ಸಿದ್ದರಾಮಯ್ಯ
ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಿದ್ದ “ವಿಶ್ವ ಆಹಾರ ದಿನ” ಕಾರ್ಯಕ್ರಮ ಬೆಂಗಳೂರು: ಹಸಿವಿನ ಸಂಕಟ, ಅನ್ನದ ಮೌಲ್ಯ ನನಗೆ ಗೊತ್ತಿದೆ. ಹಾಗಾಗಿಯೇ ಹಸಿದವರ ಹೊಟ್ಟೆತುಂಬಿಸುವ ಅನ್ನಭಾಗ್ಯ


