
ಸುದ್ದಿ
ಬ್ಯಾರಿ ಸಮುದಾಯದವರು ತಮ್ಮ ಹೆಣ್ಣು ಮಕ್ಕಳಿಗೆ ಶಿಕ್ಷಣ ನೀಡುತ್ತಿರುವುದು ಸ್ವಾಗತಾರ್ಹ : ಮುಖ್ಯಮಂತ್ರಿ ಸಿದ್ದರಾಮಯ್ಯ
ಬೃಹತ್ ಬ್ಯಾರಿ ಕೂಟ -2026 ಉದ್ಘಾಟನೆ ಬೆಂಗಳೂರು : ಬ್ಯಾರಿಗಳನ್ನು ಯಾರೇ ವಿಭಜಿಸಲು ಪ್ರಯತ್ನಿಸಿದರೂ ತಮ್ಮ ಅಸ್ಮಿತೆಯನ್ನು, ಒಗ್ಗಟ್ಟನ್ನು ಉಳಿಸಿಕೊಂಡು ಹೋಗಬೇಕು. ತುಳು ಮತ್ತು ಬ್ಯಾರಿ ಭಾಷೆಗೆ ಲಿಪಿ ಇಲ್ಲದ್ದರಿಂದ ಕನ್ನಡದಲ್ಲಿಯೇ ನಿಮ್ಮತನವನ್ನು ಉಳಿಸಿಕೊಂಡಿರುವುದನ್ನು
