ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ಸಂಶೋಧನೆ

ಸುದ್ದಿ

ಪರಿಸರದ ಕುರಿತ ಸಂಶೋಧನೆಗಳು ಹಾಗೂ ಸಂಶೋಧನಾ ಕೇಂದ್ರಗಳ ಸ್ಥಾಪನೆ ಅಗತ್ಯ : ಸಿಎಂ

ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ‘ಭೂ ಪರಿವರ್ತನೆ ಮತ್ತು ಒಣಭೂಮಿ ನಿರ್ವಹಣೆ’ ಕಾರ್ಯಕ್ರಮವನ್ನು ಉದ್ಘಾಟಿಸಿ ರಾಜ್ಯ ಪರಿಸರ ಪ್ರಶಸ್ತಿಗಳನ್ನು ಪ್ರದಾನ ಮಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿದರು.

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ