
ಸುದ್ದಿ
ಕರ್ನಾಟಕ ಮಾದರಿ ಅಭಿವೃದ್ಧಿ ಮುಂದೆ ಗುಜರಾತ್ ಮಾದರಿ ಸಂಪೂರ್ಣ ಟೊಳ್ಳು : ಮುಖ್ಯಮಂತ್ರಿ ಸಿದ್ದರಾಮಯ್ಯ
ಮೂರು ವರ್ಷಗಳ ಸಾಧನಾ ಸಮರ್ಪಣಾ ಸಮಾವೇಶಕ್ಕೆ ಚಾಲನೆ ತುಮಕೂರು: ನಾವು ಅಧಿಕಾರಕ್ಕೆ ಬಂದ ಬಳಿಕ ಸರ್ವ ಜಾತಿ, ಸರ್ವ ಧರ್ಮದ ಸಕಲ ಜನತೆಯ ಅಭಿವೃದ್ಧಿಗೆ ಕೆಲಸ ಮಾಡಿದ್ದೇವೆ. ಎಲ್ಲಾ ಜಾತಿ, ಎಲ್ಲಾ ಧರ್ಮದ ಬಡವರಿಗೆ