ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ಸುಮನ್ ಬೆರಿ

ಸುದ್ದಿ

ನೀತಿ ಆಯೋಗ ಸಭೆ | ನಮ್ಮ ಅಭಿವೃದ್ಧಿ ಕಾರ್ಯತಂತ್ರದಲ್ಲಿ ಸುಸ್ಥಿರತೆಯೇ ಕೇಂದ್ರ ಬಿಂದು; ಮುಖ್ಯಮಂತ್ರಿ ಸಿದ್ದರಾಮಯ್ಯ

ನೀತಿ ಆಯೋಗ ಮತ್ತು ಭಾರತ ಸರ್ಕಾರವು ವಿವರಿಸಿರುವ ಉದ್ದೇಶಗಳಿಗೆ ಅನುಗುಣವಾಗಿದ್ದರೂ, ತಳಭಾಗದಲ್ಲಿರುವ 60 ರಷ್ಟು ಜನಸಂಖ್ಯೆಯನ್ನು, ಆದಾಯದ ದೃಷ್ಟಿಯಿಂದ, ಅಭಿವೃದ್ಧಿ ಕಾರ್ಯಸೂಚಿಯಲ್ಲಿ ಸೇರಿಸುವ ನಿಟ್ಟಿನಲ್ಲಿ ಹಲವು ಹೆಜ್ಜೆಗಳಷ್ಟು ಮುಂದೆ ಇದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ