
ಸುದ್ದಿ
ಪ್ರತಿಭೆ ಯಾರ ಸೊತ್ತೂ ಅಲ್ಲ,ಅವಕಾಶ ಸಿಕ್ಕರೆ ಪ್ರತಿಭೆ ಹೊರಗೆ ಬರುತ್ತೆ: ಮುಖ್ಯಮಂತ್ರಿ ಸಿದ್ದರಾಮಯ್ಯ
ಸರ್ಕಾರಿ ನೌಕರರು ಜಾತಿ-ಧರ್ಮ ಮಾಡೋಕೆ ಹೋಗಬಾರದು: ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಮೈಸೂರು ಜು 19: ಸರ್ಕಾರಿ ನೌಕರರು ಜಾತಿ-ಧರ್ಮ ಮಾಡೋಕೆ ಹೋಗಬಾರದು. ಪ್ರತಿಭೆ ಯಾರ ಸೊತ್ತೂ ಅಲ್ಲ, ಅವಕಾಶ ಸಿಕ್ಕರೆ ಪ್ರತಿಭೆ ಹೊರಗೆ ಬರುತ್ತದೆ
