
ಸುದ್ದಿ
ಕೆಪಿಸಿಎಲ್ ಅಧ್ಯಕ್ಷನಾಗಿ ನಾನೂ ಕೂಡ ಕೆಪಿಸಿಎಲ್ನೌಕರರಲ್ಲಿ ಒಬ್ಬನಾಗಿದ್ದೀನಿ: ಮುಖ್ಯಮಂತ್ರಿ ಸಿದ್ದರಾಮಯ್ಯ
ವಿದ್ಯುತ್ ಉತ್ಪಾದನೆಯಲ್ಲಿ ನಾವು ಸ್ವಾವಲಂಭಿಯಾಗಲು ಕೆಪಿಸಿಎಲ್ ನೌಕರರ ಶ್ರಮ ಕಾರಣ: ಮುಖ್ಯಮಂತ್ರಿ ಸಿದ್ದರಾಮಯ್ಯ ಮೆಚ್ಚುಗೆ ಬೆಂಗಳೂರು ಜು 23: ವಿದ್ಯುತ್ ಉತ್ಪಾದನೆಯಲ್ಲಿ ಕರ್ನಾಟಕ ರಾಜ್ಯ ಈಗ ಸ್ವಾವಲಂಭಿಯಾಗಿದ್ದು ಇದರಲ್ಲಿ ಕೆಪಿಸಿಎಲ್ ನೌಕರರ ಶ್ರಮ ಅಪಾರವಿದೆ