
ಸುದ್ದಿ
ಕ್ವಾಂಟಮ್ ತಂತ್ರಜ್ಞಾನಕ್ಕೆ ಒತ್ತು ನೀಡಿದ ಮೊದಲ ರಾಜ್ಯ ಕರ್ನಾಟಕ : ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು: ಸರ್ಕಾರದ ಸ್ಪಷ್ಟ ನೀತಿಗಳು, ಸುಗಮ ಅನುಮೋದನೆಗಳು, ಕೌಶಲ್ಯ, ಮೂಲಸೌಕರ್ಯ ಹಾಗೂ ಪೂರಕ ವಾತಾವರಣಗಳು, ಕರ್ನಾಟಕವನ್ನು ಭಾರತದ ಅತ್ಯಂತ ವಿಶ್ವಾಸಾರ್ಹ ಹೂಡಿಕೆ ತಾಣವಾಗಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಬೆಂಗಳೂರು ಟೆಕ್ ಸಮ್ಮಿಟ್ –