
ಸುದ್ದಿ
20 ಕೋಟಿ ರೂ. ವೆಚ್ಚದಲ್ಲಿ ಮಂಗಳೂರಿನ ಬಜ್ಪೆ ಗ್ರಾಮದಲ್ಲಿ ಹಜ್ ಭವನ ನಿರ್ಮಿಸಲು ಒಪ್ಪಿಗೆ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು ಹೀಗಿವೆ. ಮುಂದಿನ 5 ವರ್ಷಗಳಲ್ಲಿ ಬೆಂಗಳೂರು ಮತ್ತು ರಾಜ್ಯದ ಇತರೆ ನಗರಗಳಲ್ಲಿ ಒಟ್ಟು 25,000 ಹೆಚ್ಚುವರಿ ನವೋದ್ಯಮಗಳನ್ನು ಸ್ಥಾಪಿಸುವ