
ಸುದ್ದಿ
ಆರ್.ಜಾಲಪ್ಪ ಅವರ ವ್ಯಕ್ತಿತ್ವ ನೇರ-ನಿಷ್ಠುರ ಮತ್ತು ಹೃದಯವಂತಿಕೆಯಿಂದ ಕೂಡಿತ್ತು: ಮುಖ್ಯಮಂತ್ರಿ ಸಿದ್ದರಾಮಯ್ಯ
ಆರ್.ಎಲ್.ಜಾಲಪ್ಪ ಜನ್ಮ ಶತಮಾನೋತ್ಸವ ಪ್ರಯುಕ್ತ ಹಮ್ಮಿಕೊಂಡಿದ್ದ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ಬೆಂಗಳೂರು: ಆರ್.ಜಾಲಪ್ಪ ಅವರ ವ್ಯಕ್ತಿತ್ವ ನೇರ-ನಿಷ್ಠುರ ಮತ್ತು ಹೃದಯವಂತಿಕೆಯಿಂದ ಕೂಡಿತ್ತು. ಜಾಲಪ್ಪನವರಿಗೆ ಸಮಯ ಪ್ರಜ್ಞೆ ಇತ್ತು. ಒಬ್ಬ ದಕ್ಷ ಆಡಳಿತಗಾರರಾಗಿದ್ದ ಜಾಲಪ್ಪ